Bible Versions
Bible Books

Jeremiah 19:7 (GNTBRP) Byzantine Greek New Testament

Versions

KNV   ನಾನು ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ERVKN   ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನುಐ ಹಾಳು ಮಾಡುತ್ತೇನೆ. ಶತ್ರುವು ಜನರನುಐ ಙೆನಐಟ್ಟಿ ಘರುವನು. ನಾನು ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us