Versions
KNV ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ERVKN ನಾನು ನನಐ ಜನರ ವಿರುದ್ಧ ನನಐ ನ್ಯಾಯನಿರ್ಣಯವನುಐ ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನಐ ವಿರೋಊಗಳಾಗಿದ್ದಾರೆ. ನನಐ ಜನರು ನನಐನುಐ ತ್ಯಜಿಸಿದ್ದಾರೆ. ಅವರು ನನಐನುಐ ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನುಐ ಪೂಜಿಸಿದರು.
IRVKN ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ * ನಿರ್ಮಿಸಿದವುಗಳಿಗೆ ವಿಗ್ರಹಗಳಿಗೆ. ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.