Versions
KNV ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ERVKN ಯಾರಿಗೂ ನೀನು ಹೆದರಙೇಡ, ನಾನೇ ನಿನಐ ಜೊತೆ ಇದ್ದೇನೆ. ನಾನು ನಿನಐನುಐ ಕಾಪಾಡುತ್ತೇನೆ. ಈ ಮಾತನುಐ ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.
IRVKN ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.