Bible Versions
Bible Books

Jeremiah 21:7 (GNTBRP) Byzantine Greek New Testament

Versions

KNV   ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ERVKN   “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನುಐ ಮತ್ತು ಅಊಪತಿಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನುಐ ನಾನು ನೆಘೂಕದೆಐಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಘೂಕದೆಐಚ್ಚರನ ಸೈನಿಕರು ಯೆಹೂದ್ಯರನುಐ ಕೊಲ್ಲಘಯಸುತ್ತಾರೆ. ಆದುದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಘಲಿಯಾಗುವರು. ನೆಘೂಕದೆಐಚ್ಚರನು ಸಬಲ್ಪವೂ ದಯೆ ತೋರುವದಿಲ್ಲ. ಜನರ ಸಲುವಾಗಿ ಅವನು ಮರುಗುವದಿಲ್ಲ.’
IRVKN   ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us