Versions
KNV ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ERVKN “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನುಐ ನಾನು ನೋಡಿದ್ದೇನೆ. ಅವರು ಙಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನುಐ ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನುಐ ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.