Bible Versions
Bible Books

Jeremiah 31:21 (GNTBRP) Byzantine Greek New Testament

Versions

KNV   ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಪಟ್ಟಣಗಳಿಗೆ ತಿರುಗು.
ERVKN   “ಇಸ್ರೇಲರೇ, ದಾರಿತೋರುವ ಕಂಘಗಳನೂಐ ಕೈಮರಗಳನೂಐ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನುಐ ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಘನಿಐ. ನನಐ ವಧುವಾದ ಇಸ್ರೇಲೇ, ಮನೆಗೆ ಙಾ.
IRVKN   ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ;
ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ.
ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ನಿನ್ನ ಪಟ್ಟಣಗಳಿಗೆ ಹಿಂದಿರುಗು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us