Bible Versions
Bible Books

Jeremiah 32:2 (GNTBRP) Byzantine Greek New Testament

Versions

KNV   ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ERVKN   ಸಮಯದಲ್ಲಿ ಙಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನುಐ ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us