Versions
KNV ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ERVKN “ಙೆನ್ಹಿನೊಐಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಙಾಳನಿಗಾಗಿ ಎತ್ತರವಾದ ಸ್ಥಳಗಳನುಐ ಕಟ್ಟಿದ್ದಾರೆ. ತಮ್ಮ ಮಕ್ಕಳನುಐ ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನುಐ ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನುಐ ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನುಐ ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.