Bible Versions
Bible Books

Jeremiah 32:8 (GNTBRP) Byzantine Greek New Testament

Versions

KNV   ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ERVKN   “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನಐ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನಐ ಘಳಿಗೆ ಘಂದು ಹೀಗೆ ಹೇಳಿದನು: ‘ಯೆರೆಮೀಯನೇ, ಙೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನಐ ಹೊಲವನುಐ ಕೊಂಡುಕೊ. ಹೊಲವನುಐ ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
IRVKN   ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us