Bible Versions
Bible Books

Jeremiah 3:19 (GNTBRP) Byzantine Greek New Testament

Versions

KNV   ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ERVKN   “ಯೆಹೋವನಾದ ನಾನು ಹೀಗೆಂದುಕೊಂಡೆ: ‘ನಾನು ಸಂತೋಷದಿಂದ ನಿಮ್ಮನುಐ ಮಕ್ಕಳಂತೆ ನೋಡಿಕೊಳ್ಳುವೆನು. ಙೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನುಐ ನಿಮಗೆ ಕೊಡುವದಕ್ಕೆ ನಾನು ಸಂತೋಷಪಡುವೆನು.’ ನೀವು ನನಐನುಐ ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನಐ ಹಿಂಙಾಲಕರಾಗಿರುವಿರೆಂದು ಭಾವಿಸಿದ್ದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us