Bible Versions
Bible Books

Jeremiah 44:7 (GNTBRP) Byzantine Greek New Testament

Versions

KNV   ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?
ERVKN   “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನುಐ ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಘದಿಂದ ಗಂಡಸರನುಐ, ಹೆಂಗಸರನುಐ, ಮಕ್ಕಳನುಐ ಮತ್ತು ಕೂಸುಗಳನುಐ ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.
IRVKN   ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us