Bible Versions
Bible Books

Jeremiah 49:14 (GNTBRP) Byzantine Greek New Testament

Versions

KNV   ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
ERVKN   ಯೆಹೋವನ ಒಂದು ಸಂದೇಶವನುಐ ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನುಐ ಕಳುಹಿಸಿದ್ದನು. ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನುಐ ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.
IRVKN   ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,
“ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us