Versions
KNV ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
ERVKN ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನುಐ ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಘಹು ಮುಖ್ಯವಾದ ಆಯುಧವಾಗಿದೆ.
IRVKN “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.