Bible Versions
Bible Books

Jeremiah 51:35 (GNTBRP) Byzantine Greek New Testament

Versions

KNV   ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
ERVKN   ನಮ್ಮನುಐ ನೋಯಿಸಲು ಙಾಬಿಲೋನ್ ಭಯಂಕರ ಕೆಲಸವನುಐ ಮಾಡಿತು. ಈಗ ಙಾಬಿಲೋನಿಗೂ ಅಂಥಾ ಸ್ಥಿತಿ ಘರಲೆಂದು ನನಐ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಙಾಬಿಲೋನಿನ ಜನರು ನಮ್ಮ ಜನರನುಐ ಕೊಲ್ಲುವ ಪಾಪವನುಐ ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕಾರ್ಯಗಳಿಗಾಗಿ ಅವರನುಐ ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.
IRVKN   ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ;
‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us