Bible Versions
Bible Books

Jeremiah 6:17 (GNTBRP) Byzantine Greek New Testament

Versions

KNV   ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
ERVKN   ನಾನು ನಿಮ್ಮನುಐ ನೋಡಿಕೊಳ್ಳುವದಕ್ಕೆ ಕಾವಲುಗಾರರನುಐ ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನುಐ ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವದಿಲ್ಲ’ ಅಂದರು.
IRVKN   ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us