Bible Versions
Bible Books

Jeremiah 8:19 (GNTBRP) Byzantine Greek New Testament

Versions

KNV   ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
ERVKN   “ಸುಗ್ಗಿಯಕಾಲ ಮುಗಿಯಿತು, ಙೇಸಿಗೆ ಕಾಲ ಹೋಯಿತು, ಆದರೆ ನಮಗಿನೂಐ ರಕ್ಷಣೆ ಆಗಲಿಲ್ಲ” ಎಂದು ಜನರು ಅನುಐತ್ತಾರೆ.
IRVKN   ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ.
ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us