Bible Versions
Bible Books

Job 18:4 (GNTBRP) Byzantine Greek New Testament

Versions

KNV   ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
ERVKN   ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ?
IRVKN   ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ,
ನಿನಗಾಗಿ ಲೋಕವೇ ಹಾಳಾಗಬೇಕೋ,
ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us