Versions
KNV ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
ERVKN ಬಡವರು ಆಲೀವ್ ಎಣ್ಣೆಯ ಗಾಣವಾಡಿಸುವರು; ದಾಹದಿಂದಲೇ ದ್ರಾಕ್ಷಿ ಅಲೆಯಲ್ಲಿ ತುಳಿದು ರಸ ತೆಗೆಯುವರು.
IRVKN ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು;
ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.