Versions
KNV ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
ERVKN ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.
IRVKN ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ;
ಹಗಲಿನಲ್ಲಿ ಅಡಗಿಕೊಂಡಿದ್ದು;
ಬೆಳಕನ್ನು ತಿಳಿಯದೆ ಇರುವರು.