Bible Versions
Bible Books

Job 25:2 (GNTBRP) Byzantine Greek New Testament

Versions

KNV   ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.
ERVKN   “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
IRVKN   “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us