Bible Versions
Bible Books

Job 27:22 (GNTBRP) Byzantine Greek New Testament

Versions

KNV   ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.
ERVKN   ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.
IRVKN   ಅಥವಾ ದೇವರು ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು,
ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us