Bible Versions
Bible Books

Job 30:15 (GNTBRP) Byzantine Greek New Testament

Versions

KNV   ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
ERVKN   ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆ ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us