Versions
KNV ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ.
ERVKN ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ.
IRVKN ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು;
ಅದರ ತೊಡೆಯ ನರಗಳು ಹೆಣೆದುಕೊಂಡಿವೆ.