Versions
KNV ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ERVKN ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?
IRVKN ನಿನ್ನ ಕೈಯೂ, ದೇವರ ಕೈಯೂ ಸಮವೋ?
ದೇವರ ಧ್ವನಿಯಂತೆ ಗುಡುಗಬಲ್ಲಿಯಾ?