Bible Versions
Bible Books

Joel 2:19 (GNTBRP) Byzantine Greek New Testament

Versions

KNV   ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ERVKN   ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us