Bible Versions
Bible Books

Joel 3:4 (GNTBRP) Byzantine Greek New Testament

Versions

KNV   ಹೌದು, ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ERVKN   “ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.
IRVKN   ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ,
ನನ್ನ ವಿರುದ್ಧ ನಿಮಗೆ ಕೋಪವೇಕೆ?
ನನಗೆ ಪ್ರತಿಕಾರ ಮಾಡುವಿರೋ?
ನೀವು ನನಗೆ ಪ್ರತಿಕಾರ ಮಾಡಿದರೆ,
ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us