Bible Versions
Bible Books

John 13:16 (GNTBRP) Byzantine Greek New Testament

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us