Versions
KNV ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
ERVKN ”ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ.
IRVKN {ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು} PS “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.