Bible Versions
Bible Books

John 18:35 (GNTBRP) Byzantine Greek New Testament

Versions

KNV   ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
ERVKN   ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us