Bible Versions
Bible Books

John 19:40 (GNTBRP) Byzantine Greek New Testament

Versions

KNV   ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
ERVKN   ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.)
IRVKN   ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us