Versions
KNV ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
ERVKN ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.
IRVKN ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು. PE