Versions
KNV ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
ERVKN ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.
IRVKN ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.