Versions
KNV ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ERVKN ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.