Versions
KNV ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ERVKN ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)