Bible Versions
Bible Books

John 6:49 (GNTBRP) Byzantine Greek New Testament

Versions

KNV   ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
ERVKN   ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು.
IRVKN   ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us