Bible Versions
Bible Books

John 8:48 (GNTBRP) Byzantine Greek New Testament

Versions

KNV   ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ERVKN   ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.
IRVKN   ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us