Versions
KNV ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
ERVKN ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕಾರ್ಯ ಮಾಡಿರುತ್ತೀ?” ಎಂದು ಕೇಳಿದರು.