Bible Versions
Bible Books

Jonah 1:3 (GNTBRP) Byzantine Greek New Testament

Versions

KNV   ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ERVKN   ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us