Bible Versions
Bible Books

Jonah 4:5 (GNTBRP) Byzantine Greek New Testament

Versions

KNV   ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
ERVKN   ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತುಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us