Bible Versions
Bible Books

Joshua 10:33 (GNTBRP) Byzantine Greek New Testament

Versions

KNV   ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
ERVKN   ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ.
IRVKN   ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us