Versions
KNV ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
ERVKN ಆಮೇಲೆ ಯೆಹೋಶುವನು ಮತ್ತು ಎಲ್ಲ ಇಸ್ರೇಲರು ಎಗ್ಲೋನಿನಿಂದ ಹೆಬ್ರೋನಿಗೆ ಪ್ರಯಾಣ ಮಾಡಿ ಹೆಬ್ರೋನಿನ ಮೇಲೆ ಧಾಳಿಮಾಡಿದರು.
IRVKN ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ