Bible Versions
Bible Books

Joshua 24:24 (GNTBRP) Byzantine Greek New Testament

Versions

KNV   ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
ERVKN   ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.
IRVKN   ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us