Bible Versions
Bible Books

Joshua 24:26 (GNTBRP) Byzantine Greek New Testament

Versions

KNV   ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
ERVKN   ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us