Bible Versions
Bible Books

Joshua 4:19 (GNTBRP) Byzantine Greek New Testament

Versions

KNV   ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
ERVKN   ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.
IRVKN   ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us