Bible Versions
Bible Books

Joshua 4:23 (GNTBRP) Byzantine Greek New Testament

Versions

KNV   ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂ
ERVKN   ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ’ ಎಂದು ನೀವು ಮಕ್ಕಳಿಗೆ ಹೇಳಬೇಕು.
IRVKN   ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us