Bible Versions
Bible Books

Joshua 5:8 (GNTBRP) Byzantine Greek New Testament

Versions

KNV   ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
ERVKN   ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us