Bible Versions
Bible Books

Judges 13:15 (GNTBRP) Byzantine Greek New Testament

Versions

KNV   ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
ERVKN   ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.
IRVKN   ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us