Bible Versions
Bible Books

Judges 18:15 (GNTBRP) Byzantine Greek New Testament

Versions

KNV   ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
ERVKN   ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇವುವನ್ನು ಕೇಳಿದರು.
IRVKN   ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us