Bible Versions
Bible Books

Judges 18:21 (GNTBRP) Byzantine Greek New Testament

Versions

KNV   ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
ERVKN   ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us