Bible Versions
Bible Books

Judges 18:9 (GNTBRP) Byzantine Greek New Testament

Versions

KNV   ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
ERVKN   ಐದು ಜನ, “ನಾವು ಒಂದು ಪ್ರದೇಶವನ್ನು ಹುಡುಕಿದ್ದೇವೆ. ಅದು ಬಹಳ ಚೆನ್ನಾಗಿದೆ. ತಡಮಾಡುವುದು ಬೇಡ. ಬೇಗ ಹೋಗಿ ಭೂಮಿಯನ್ನು ತೆಗೆದುಕೊಳ್ಳೋಣ.
IRVKN   ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us